25 ಲಕ್ಷ ಜನರಿಂದ ರಾಮನ ದರ್ಶನ, 11 ಕೋಟಿ ರೂ. ಕಾಣಿಕೆ ಸಂಗ್ರಹ
ಅಯೋಧ್ಯೆ: ಇಲ್ಲಿನ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು ...
ಅಯೋಧ್ಯೆ: ಇಲ್ಲಿನ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು ...
ಅಯೋಧ್ಯೆ: ದೇಶದೆಲ್ಲೆಡೆ ಸಂಭ್ರಮ, ಇಡೀ ವಿಶ್ವವೇ ಕಾಯುತ್ತಿದ್ದ ಆಯೋಧ್ಯೆ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ...
ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಇಂದು(ಜ.22, ಸೋಮವಾರ) ಮಧ್ಯಾಹ್ನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರತಿಷ್ಠಾಪನೆಯ ಮುಖ್ಯ ಯಜಮಾನರಾಗಿದ್ದು, ಧಾರ್ಮಿಕ ...
ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಕೆತ್ತಲಾಗಿರುವ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿರುವ ಹಾರೋಹಳ್ಳಿಯ ಸ್ಥಳ ಇದೀಗ ಧಾರ್ಮಿಕ ಸ್ಥಳವಾಗಿದೆ. ಜನರು ಈಗಾಗಲೇ ಸ್ಥಳಕ್ಕೆ ಬಂದು ಪೂಜೆ ...
ಅಯೋಧ್ಯೆ: ಸೋಮವಾರ ನಡೆಯಲಿರುವ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಸಮಯದಲ್ಲಿ ವಿಶ್ವದ ಅತ್ಯಂತ ದುಬಾರಿ ಮೌಲ್ಯದ ರಾಮಾಯಣ ಕೃತಿಯೊಂದನ್ನು ನೀವು ಕಾಣಬಹುದಾಗಿದೆ. ಈ ರಾಮಾಯಣ ...
ತಿರುಪತಿ : ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ramamandir) ಪ್ರತಿಷ್ಠಾಪನಾ ಕಾರ್ಯಕ್ಕೆ ಕೇವಲ 48 ತಾಸುಗಳಷ್ಟೇ ಉಳಿದಿವೆ. ಜ. 22 ರ ಸೋಮವಾರದಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಮುಹೂರ್ತಕ್ಕೆ ...
ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅದೇ ರೀತಿ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ...
ನವದೆಹಲಿ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನೀವು ದೊಡ್ಡಪರದೆಯಲ್ಲೂ ವೀಕ್ಷಿಸಬಹುದು. ಇದಕ್ಕೆ ಪಿವಿಆರ್ ಹಾಗೂ ಐನಾಕ್ಸ್ ಅವಕಾಶ ಮಾಡಿಕೊಡುತ್ತಿವೆ. ಜನವರಿ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...