ಎಸಿಬಿಯೇ ಅತಿದೊಡ್ಡ ಭ್ರಷ್ಟರ ಕೂಪ, ADGPಯೇ ಕಳಂಕಿತ ಅಧಿಕಾರಿ – ಹೈಕೋರ್ಟ್ ಕೆಂಡಾಮಂಡಲ
ಭ್ರಷ್ಟಾಚಾರ ತಡೆಯಲು ರಚನೆಯಾಗಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕಚೇರಿಗಳು ಕಲೆಕ್ಷನ್ ಸೆಂಟರ್‌ಗಳಾಗಿದ್ದು, ಸ್ವತಃ ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರೇ (ಎಡಿಜಿಪಿ) ಕಳಂಕಿತ ಅಧಿಕಾರಿಯಾಗಿದ್ದಾರೆ. ದೊಡ್ಡ ...