ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸಮರ್ಥವಾಗಿ ಎದುರಿಸುವ ತಾಕತ್ ಯಾರಿಗಿದೆ?
ಮೂರೂವರೆ ವರ್ಷಗಳ ಕಾಲ ಅಡ್ಡಾದಿಡ್ಡಿಯಾಗಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಮುಗ್ಗರಿಸಿತ್ತು. ಈ ಸೋಲಿನ ಆಘಾತದಿಂದ ಬಿಜೆಪಿಯಿನ್ನೂ ಚೇತರಿಸಿಕೊಂಡಿಲ್ಲ. ಮುಖ್ಯಮಂತ್ರಿಗಾದಿಗೇರಿದ ಸಿದ್ದರಾಮಯ್ಯ ಹಂತ ಹಂತವಾಗಿ ಆಡಳಿತವನ್ನು ...