ಗಣರಾಜ್ಯೋತ್ಸವದಲ್ಲಿ ಯುದ್ಧ ವಿಮಾನ ಹಾರಾಟ ನಡೆಸಿದ ಕೊಡಗಿನ ಪುಣ್ಯಾ ನಂಜಪ್ಪ
ನವದೆಹಲಿ: 75ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ತವ್ಯ ಪಥದಲ್ಲಿ ಶುಕ್ರವಾರ ನಡೆದ ಪಥಸಂಚಲನದ ವೇಳೆ ಆಕಾಶದಲ್ಲಿ ಯುದ್ಧವಿಮಾನಗಳು ಹಾರಾಟ ನಡೆಸಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶಿಸಿದವು. ಐಎಎಫ್ನ ಮಹಿಳಾ ...