ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಧಾರ, ಸರ್ಕಾರಕ್ಕೆ ಪತ್ರ
ಮಂಗಳೂರು: ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ. ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ...
ಮಂಗಳೂರು: ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ. ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ...
ಮಂಗಳೂರು: ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಳಿನ್ ಕುಮಾರ್ ...
ಮಂಗಳೂರು: ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ. ನಮ್ಮಲ್ಲೀಗ ಜಿಲ್ಲೆಯಲ್ಲಿ ಇಬ್ಬರು ಶಾಸಕರಿದ್ದಾರೆ. ಪ್ರತಿ ಬೂತನ್ನು ಗೆಲ್ಲುವ ಶಪಥ ಮಾಡಿ, ಅಭ್ಯರ್ಥಿ ಯಾರೆಂದು ಚಿಂತೆಯೇ ಬೇಡ. ಗ್ಯಾರಂಟಿ ಯೋಜನೆ ಮುಂದಿಟ್ಟು ...
ಮಂಗಳೂರು: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನನ್ನು ಕಣ್ತುಂಬಿಕೊಳ್ಳಲು ಬಹಳ ಕಾತುರದಿಂದ ಕಾಯುತ್ತಿದ್ದರು. ಇದೀಗ ಕೋಟ್ಯಾಂತರ ರಾಮ ಭಕ್ತರ ಕನಸು ನೆರವೇರಿದ್ದು, ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಭು ಶ್ರೀರಾಮನು ಬಾಲ ರಾಮನಾಗಿ ...
ಮಂಗಳೂರು: ಅಳಿವಿನ ಅಂಚಿನಲ್ಲಿರುವ ವಿಶೇಷ ರೀತಿಯ ಹಾಗೂ ವಿಶಿಷ್ಟ ಬದುಕಿನ ‘ಆಲಿವ್ ರಿಡ್ಲೆ’ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲೂ ಇದೀಗ ಪತ್ತೆಯಾಗಿವೆ. ಅಪರೂಪದ ಕಡಲಾಮೆಗಳು ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ...
ಕೇಂದ್ರ ಸರ್ಕಾರ ಬಡ ವರ್ಗದವರಿಗೆ ಉಚಿತ ಆರೋಗ್ಯ ಸೌಕರ್ಯ ನೀಡಲು 'ಆಯುಷ್ಮಾನ್ ಭಾರತ್' ಎಂಬ ಯೋಜನೆಯನ್ನು ಆರಂಭಿಸಿದೆ. ಕರ್ನಾಟಕ ರಾಜ್ಯ ಸರ್ಕಾರವೂ 'ಆರೋಗ್ಯ ಕರ್ನಾಟಕ' ಎಂಬ ಯೋಜನೆ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...