ದೆಹಲಿ ವಿಧಾನಸಭೆ : ಶಾಸಕರ ವೇತನ ಶೇ. 66 ರಷ್ಟು ಹೆಚ್ಚಳ
ಇಡೀ ದೇಶದಲ್ಲಿಯೇ ಅತಿ ಕಡಿಮೆ ವೇತನ ಮತ್ತು ಭತ್ಯೆ ಪಡೆಯುತ್ತಿದ್ದ ದೆಹಲಿ ವಿಧಾನಸಭೆ ಸದಸ್ಯರು ಇಂದು ತಮ್ಮ ವೇತನ ಮತ್ತು ಭತ್ಯೆಯನ್ನು 66 ಪ್ರತಿಶತದಷ್ಟು ಹೆಚ್ಚಿಸಿಕೊಂಡು ಮಸೂದೆ ...
ಇಡೀ ದೇಶದಲ್ಲಿಯೇ ಅತಿ ಕಡಿಮೆ ವೇತನ ಮತ್ತು ಭತ್ಯೆ ಪಡೆಯುತ್ತಿದ್ದ ದೆಹಲಿ ವಿಧಾನಸಭೆ ಸದಸ್ಯರು ಇಂದು ತಮ್ಮ ವೇತನ ಮತ್ತು ಭತ್ಯೆಯನ್ನು 66 ಪ್ರತಿಶತದಷ್ಟು ಹೆಚ್ಚಿಸಿಕೊಂಡು ಮಸೂದೆ ...
ದೆಹಲಿ ವಿಧಾನಸಭೆಯ ರಾಜಿಂದೆರ್ ನಗರ್ ವಿಧಾನಸಭಾ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಯೂ ಆಮ್ ಆದ್ಮಿ ಪಾರ್ಟಿ ಗೆದ್ದಿದೆ. ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ದುರ್ಗೇಶ್ ಪಾಠಕ್ 21,509 ...
ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಮಧ್ಯಪ್ರದೇಶ: ವಿವೇಕ್ ಥಂಕಾ - ಕಾಂಗ್ರೆಸ್ ಸುಮಿತ್ರಾ ವಾಲ್ಮೀಕಿ - ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಆಮ್ ಆದ್ಮಿ ಪಾರ್ಟಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ. ಸತ್ಯೇAದ್ರ ಜೈನ್ ದೆಹಲಿ ಆರೋಗ್ಯ ...
ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷ ಬಿಡುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ಮೂಲಗಳು ...
ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನಲ್ಲಿ ಆಮ್ಆದ್ಮಿ ಪಕ್ಷ ಸೇರ್ಪಡೆ ಆಗಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತ ...
ದಲಿತ ನಾಯಕ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿಯವರನ್ನು ಬಂಧಿಸಲಾಗಿದೆ. ರಾತ್ರೋರಾತ್ರಿ ಅಸ್ಸಾಂ ರಾಜ್ಯದ ಪೊಲೀಸರು ಮೆವಾನಿಯವರನ್ನು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಡಿರುವ ಟ್ವೀಟೇ ...
ಏಪ್ರಿಲ್ 21 ನೇ ತಾರೀಖು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬೆಂಗಳೂರಿಗೆ ಬರುತ್ತಿದ್ದು ನ್ಯಾಷನಲ್ ಕಾಲೇಜ್ ಗ್ರೌಂಡ್ ನಲ್ಲಿ ಬೃಹತ್ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಇದರ ...
ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬAಧಿಸಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಬೆಂಗಳೂರಿನ ಶಿವಾನಂದ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಿದರು. ...