Sunday, September 8, 2024

Tag: Abhishek Bacchan

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಬೆಳಗಾವಿಯಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ. ನೊಂದ ಮಹಿಳೆಗೆ ...

ಸಂಸದ ಪ್ರತಾಪ್ ಸಿಂಹ ಫೋಟೋಗೆ ಭಯೋತ್ಪಾದಕನಂತೆ ವೇಷ- ರೊಚ್ಚಿಗೆದ್ದ ಬಿಜೆಪಿ..!

ಸಂಸದ ಪ್ರತಾಪ್ ಸಿಂಹ ಫೋಟೋಗೆ ಭಯೋತ್ಪಾದಕನಂತೆ ವೇಷ- ರೊಚ್ಚಿಗೆದ್ದ ಬಿಜೆಪಿ..!

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹರವರ ಅವಹೇಳನಕಾರಿ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದನ್ನು ಖಂಡಿಸಿರುವ ಬಿಜೆಪಿ, ಪ್ರಕರಣ ದಾಖಲಿಸಿದೆ. ಸಂಸತ್ ನಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹಿಂದುಳಿದ ...

ಮೊಟ್ಟೆ ಪ್ರಿಯರಿಗೆ ಶಾಕ್- ದುಬಾರಿಯಾಯ್ತು ಕೋಳಿ ಮೊಟ್ಟೆ..!

ಮೊಟ್ಟೆ ಪ್ರಿಯರಿಗೆ ಶಾಕ್- ದುಬಾರಿಯಾಯ್ತು ಕೋಳಿ ಮೊಟ್ಟೆ..!

ಚಳಿಗಾಲ ಮತ್ತು ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೋಳಿ ಮೊಟ್ಟೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಮೊಟ್ಟೆಯ ರೇಟು ದುಬಾರಿಯಾಗಿದೆ. ಹೋಲ್ ಸೇಲ್ ದರದಲ್ಲಿ ಪ್ರತಿ ಮೊಟ್ಟಗೆ ...

ADVERTISEMENT

Trend News

ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇವತ್ತಿನಿಂದ ಸೋಮವಾರ ಬೆಳಗ್ಗಿನವರೆಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 14ರಂದು ಬುಧವಾರ: ಬೆಂಗಳೂರು ನಗರ, ತುಮಕೂರು, ರಾಮನಗರ,...

Read more

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ

ಕರ್ನಾಟಕ ಮಹಿಳಾ ಕಾಂಗ್ರೆಸ್​ ಘಟಕದ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು...

Read more

ವಯನಾಡು ದುರಂತ- ತಂದೆಯನ್ನು ಕಳೆದುಕೊಂಡ ನೋವು ನೆನೆದ ವಿಪಕ್ಷನಾಯಕ ರಾಹುಲ್ ಗಾಂಧಿ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವ ಪ್ರದೇಶಗಳಿಗೆ ಇಂದೂ ಸಹ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಭೇಟಿ ನೀಡಿದರು. ಇದೊಂದು ಭಯಾನಕ ದುರಂತ ವಾಗಿದ್ದು, ಸಂತ್ರಸ್ತರ ಕಾಳಜಿ ವಹಿಸುವ...

Read more

CM ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮುಂದೂಡಿಕೆ – JDS ಘೋಷಣೆ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​ ಜೊತೆಯಾಗಿ ನಡೆಸಬೇಕಿದ್ದ ಪಾದಯಾತ್ರೆ ಮುಂದೂಡಿಕೆಯಾಗಿದೆ....

Read more
ADVERTISEMENT
error: Content is protected !!