ಅಫ್ಘಾನಿಸ್ತಾನದ ಶಿಕ್ಷಣ ಸಂಸ್ಥೆಯಲ್ಲಿ ಆತ್ಮಾಹುತಿ ದಾಳಿ : 19 ಜನ ಸಾವು
ಅಫ್ಘಾನಿಸ್ತಾನದ (Afghanistan) ಕಾಬೂಲ್‌ನಲ್ಲಿ ಶುಕ್ರವಾರ ಬೆಳಗ್ಗೆ ಶಿಕ್ಷಣ ಕೇಂದ್ರವೊಂದರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕಾಜ್ ಶಿಕ್ಷಣ ಕೇಂದ್ರದಲ್ಲಿ ...