ಪ್ರೇಮಕಾವ್ಯ ಹೊತ್ತು ಬಂದ ‘ಆಶಿಕಿ’ ಟ್ರೇಲರ್ – ದಸರಾಗೆ ತೆರೆಗೆ ಬರಲಿದೆ ಸಿನಿಮಾ
'ಕ್ವಾಟ್ಲೆ' ಸಿನಿಮಾ ಮೂಲಕ ನಿರ್ದೇಶಕಿಯಾಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದ ಜೆ ಚಂದ್ರಕಲಾ(JCK) ಸಾರಥ್ಯದಲ್ಲಿ ತಯಾರಾಗಿರುವ ಆಶಿಕಿ (Ashiki Kannada Film) ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ಸೆನ್ಸಾರ್ ...