25 ಲಕ್ಷ ಜನರಿಂದ ರಾಮನ ದರ್ಶನ, 11 ಕೋಟಿ ರೂ. ಕಾಣಿಕೆ ಸಂಗ್ರಹ
ಅಯೋಧ್ಯೆ: ಇಲ್ಲಿನ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು ...
ಅಯೋಧ್ಯೆ: ಇಲ್ಲಿನ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು ...
ಅಯೋಧ್ಯೆ: 500 ವರ್ಷಗಳ ಬಳಿಕ ಭಗವಾನ್ ರಾಮ ಸೋಮವಾರ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ ಇದಾದ ...
ಅಯೋಧ್ಯೆ: ದೇಶದೆಲ್ಲೆಡೆ ಸಂಭ್ರಮ, ಇಡೀ ವಿಶ್ವವೇ ಕಾಯುತ್ತಿದ್ದ ಆಯೋಧ್ಯೆ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ...
ಚಿಕ್ಕಮಗಳೂರು: ಇಡೀ ದೇಶದಲ್ಲೇ ಎಲ್ಲೂ ಕಾಣಸಿಗದ ರಾಮನ ಎಡತೊಡೆಯ ಮೇಲೆ ಸೀತಾ ಮಾತೆ ಕುಳಿತಿರುವ ವಿಶೇಷ ಪುರಾತನ ಕಾಲದ ಪಟ್ಟಾಭಿರಾಮನ ವಿಗ್ರಹ ಜಿಲ್ಲೆಯ ತರೀಕೆರರೆ ಪಟ್ಟಣದ ತುದಿಪೇಟೆಯಲ್ಲಿರುವ ...
ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಅದೇ ರೀತಿ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...