ಬೆಂಗಳೂರು: ಪೀಣ್ಯ ಮೇಲ್ಸೆತುವೆ ಮತ್ತೆ ಸಂಚಾರಕ್ಕೆ ಮುಕ್ತ
ಬೆಂಗಳೂರಿನ ಪೀಣ್ಯ ಮೇಲ್ಸೆತುವೆಯಲ್ಲಿ ಜುಲೈ 29ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪೀಣ್ಯ ಫ್ಲೈಓವರ್ ದುರಸ್ತಿಯಲ್ಲಿರುವ ಕಾರಣ ಮೇಲ್ಸೆತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ...
ಬೆಂಗಳೂರಿನ ಪೀಣ್ಯ ಮೇಲ್ಸೆತುವೆಯಲ್ಲಿ ಜುಲೈ 29ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪೀಣ್ಯ ಫ್ಲೈಓವರ್ ದುರಸ್ತಿಯಲ್ಲಿರುವ ಕಾರಣ ಮೇಲ್ಸೆತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ...
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು ...
ರಾಜ್ಯದಲ್ಲಿ ಅಪಾಯಕಾರಿ ‘ಕಾಟನ್ ಕ್ಯಾಂಡಿಯನ್ನ ನಿಷೇಧ ಮಾಡಲಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ...
ಕುಖ್ಯಾತ ರೌಡಿ ಬೆತ್ತನಗೆರೆ ಶಂಕರ ಸಿಕ್ಕಿಬಿದ್ದಿದ್ದಾನೆೆ. IPC 107 ಅಡಿಯಲ್ಲಿ ಸಿಸಿಬಿ ಪೊಲೀಸರು ಶಂಕರನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಂಜೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರನ್ನು ...
ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ...
ನವದೆಹಲಿ: ಬಿಜೆಪಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ...
ಬೆಂಗಳೂರು: ಪೀಣ್ಯ ಸುತ್ತ ಮುತ್ತಲಿನ ಹಾಗೂ ಹಸಿರು ಮಾರ್ಗದಲ್ಲಿ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಬ್ಯಾಡ್ ನ್ಯೂಸ್ ನೀಡಿದೆ. ಪೀಣ್ಯ ಹಾಗೂ ನಾಗಸಂದ್ರದ ...
ಬೆಂಗಳೂರು: ನಗರದಲ್ಲಿ ದಿನೇ ದಿನೇ ತಾಪಮಾನ ಕುಸಿಯುತ್ತಿದ್ದು, ಇದರಿಂದಾಗಿ ಚಳಿ ವಾತಾವರಣ ಹಚ್ಚಾಗಿದೆ. ಬೆಂಗಳೂರಿನಲ್ಲಿ ತಾಪಮಾನವು 15ರಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿ.20ರಿಂದ ಜ.15ರ ವರೆಗೆ ...
ಸಂಸತ್ ಭದ್ರತಾ ಲೋಪ ಮತ್ತು ಈ ಘಟನೆ ನಂತರದ ಬೆಳವಣಿಗೆಯಲ್ಲಿ ವಿಪಕ್ಷದ 14 ಮಂದಿ ಸಂಸದರನ್ನು ಕಲಾಪದಿಂದ ಅಮಾನತುಗೊಳಿಸಲಾಗಿದೆ ಅಂತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟಪಡಿಸಿದ್ದಾರೆ. ...
ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕ್ರಿಸ್ಮಸ್ ಅಂಗವಾಗಿ ಇನ್‌ಸ್ಟಿಟ್ಯೂಟ್ ಆಫ್ ಬೇಕಿಂಗ್ ಆ್ಯಂಡ್ ಕೇಕ್ ಆರ್ಟ್ (ಬಿಸಿಎ) ವತಿಯಿಂದ 49ನೇ ವಾರ್ಷಿಕ ಕೇಕ್ ಪ್ರದರ್ಶನ ಆಯೋಜಿಸಲಾಗಿದ್ದು, ...