Friday, November 22, 2024

Tag: #BJP

ಎಚ್‌ಡಿಕೆ‌ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ – BJP ಲೇವಡಿ

ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಸೂಕ್ಷ್ಮ ವಿವಾದಗಳಿಗೆ ರಾಜ್ಯ ಬಿಜೆಪಿಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಳೆದ ಮೂರು ದಿನಗಳಿಂದ ಕಟು ಟೀಕೆ ಮಾಡುತ್ತಿದ್ದಾರೆ. ಇದಕ್ಕೆ BJP ...

ಮತ್ತೆ 110 ರೂಪಾಯಿ  ಗಡಿಯಲ್ಲಿ ಪೆಟ್ರೋಲ್ ರೇಟ್

ಪೆಟ್ರೋಲ್, ಡೀಸೆಲ್  ಬೆಲೆಗಳು   ಶರವೇಗದಲ್ಲಿ ಏರಿಕೆ ಆಗುತ್ತಲೇ ಇದೆ. ಸೋಮವಾರ ತೈಲ  ಕಂಪನಿಗಳು ದರ ಹೆಚ್ಚಳ ಮಾಡಿವೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 40 ಪೈಸೆ ...

JDS v/s BJP.. ವರ್ತಮಾನದ ಆತಂಕವೂ.. ಕಳೆದು ಹೋದ ದಿನಗಳ ಹಳಹಳಿಕೆಯೂ..!

ರಾಜ್ಯದಲ್ಲಿ ಮೇಲಿಂದ  ಮೇಲೆ ಮುನ್ನೆಲೆಗೆ ಬರುತ್ತಿರುವ ಧರ್ಮ ಸೂಕ್ಷ್ಮ ವಿಚಾರಗಳನ್ನು ಮಾಜಿ  ಮುಖ್ಯಮಂತ್ರಿ ಕುಮಾರಸ್ವಾಮಿ ಗಟ್ಟಿ ಮತ್ತು ಖಚಿತ ದ್ವನಿಯಲ್ಲಿ ವಿರೋಧ ಮಾಡುತ್ತಿದ್ದಾರೆ. ಧರ್ಮ ರಾಜಕೀಯದ ಮೂಲಕ ...

ಸಂಡೇ ಶಾಕ್ – 13 ದಿನದಲ್ಲಿ 8 ರೂಪಾಯಿ ಏರಿಕೆ ಕಂಡ ಪೆಟ್ರೋಲ್, ಡಿಸೇಲ್

ಯುಗಾದಿ, ಹೊಸ ತೊಡಕು ಎಂಬ ಭೇಧ ಭಾವ ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಗೆ ಇಲ್ಲ ನೋಡಿ. ತೈಲ  ಬೆಲೆಗಳು ಅದರ ಪಾಡಿಗೆ ಅವು ಗಗನದೆಡೆ ಮುಖ  ಮಾಡಿ  ...

ಮತ್ತೆ ದುಬಾರಿಯಾದ ಪೆಟ್ರೋಲ್, ಡೀಸೆಲ್

ಪೆಟ್ರೋಲ್, ಡೀಸೆಲ್ ಜನಸಾಮಾನ್ಯರಿಗೆ ಪ್ರತಿನಿತ್ಯ ಹೊರೆ ಆಗುತ್ತಿವೆ. ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದೆ. ಶನಿವಾರವಾದ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ...

ಒಂದೇ ದಿನ ಗ್ಯಾಪ್.. ಮತ್ತೆ ಏರಿತು  ಪೆಟ್ರೋಲ್, ಡೀಸೆಲ್ ರೇಟ್.. ಇವತ್ತೆಷ್ಟು?

ಅದ್ಯಾವ ಕಾರಣಕ್ಕೋ ಏನೋ ಒಂದು ದಿನದ ಮಟ್ಟಿಗೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನ ತೈಲ ಕಂಪನಿಗಳು ಹೆಚ್ಚಳ ಮಾಡಿರಲಿಲ್ಲ. ಇದೀಗ ಮತ್ತೆ ಸಾಮಾನ್ಯ ಜನತೆಗೆ ತೈಲ ಬರೆ ಬಿದ್ದಿದೆ. ...

ಮತ್ತೆ ಶುರು ಬೆಲೆ ಏರಿಕೆ ಬಿಸಿ – ಏಕ್ ದಮ್ LPG ದರ ಎಷ್ಟು ಹೆಚ್ಚಾಗಿದೆ ಗೊತ್ತಾ.?

ಪಂಚ ರಾಜ್ಯ ಚುನಾವಣೆ ನಡೆಯುತ್ತಿರುವ ಹೊತ್ತಲೇ ಕೇಂದ್ರ ಸರ್ಕಾರ ಜನತೆಗೆ ಬಿಗ್ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19KG ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಒಮ್ಮೆಲೇ ...

ಯೋಗಿಗೆ ವೋಟ್ ಹಾಕದಿದ್ರೆ ಜೆಸಿಬಿ ಹತ್ತಿಸ್ತೀವಿ – ಬಿಜೆಪಿ ಶಾಸಕನ ಧಮ್ಕಿ

ಹೈದೆರಾಬಾದ್ ನ ಘೋಷಮಹಲ್ MLA, ಬಿಜೆಪಿಯ ರಾಜಾಸಿಂಗ್ ನೀಡಿದ ಹೇಳಿಕೆಯೊಂದು ಭಾರಿ  ಆಕ್ರೋಶಕ್ಕೆ ಕಾರಣವಾಗಿದೆ. ''ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಾವಿರಾರು ಸಂಖ್ಯೆಯ ಜೆಸಿಬಿ, ಬುಲ್ಡೋಜರ್ ತರಿಸುತ್ತಿದ್ದಾರೆ. ...

Page 3 of 3 1 2 3
ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!