ಯಡಿಯೂರಪ್ಪ ಅಡ್ಡಾದಲ್ಲಿ ನಡೆಯದ ಹಿಂದೂ ಸಂಘಟನೆಗಳ ಆಟ – ಹುಚ್ಚರಾಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ಅವಕಾಶ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಹಿಂದೂ ಸಂಘಟನೆಗಳ ಆಟ ನಡೆದಿಲ್ಲ. ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ಅಭಿಯಾನವನ್ನು ಶಿಕಾರಿಪುರದ ಹುಚ್ಚರಾಯಸ್ವಾಮಿ ಜಾತ್ರೆಗೂ ...