BJP: ಜಪಾನ್ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ಸಚಿವ ಮುರುಗೇಶ್ ನಿರಾಣಿ ವಾಪಸ್ – ಕಾರಣ ಏನು..?
ವಿದೇಶ ಪ್ರವಾಸಕ್ಕೆ ತೆರಳಿದ್ದ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಅವರು ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ (Bengaluru) ವಾಪಸ್ ಆಗುತ್ತಿದ್ದಾರೆ. ಕೆಲವೇ ...