ಗೌರಿಬಿದನೂರಿನಲ್ಲಿ ಬಿಜೆಪಿ-ಜೆಡಿಎಸ್ ಒಗ್ಗಟ್ಟು; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ಗೆ ಹಿರಿಯ ಮುಖಂಡರ ಬೆಂಬಲ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದು, ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟು ಕಂಡುಬಂದಿದೆ. ಬಾಗೇಪಲ್ಲಿಯ ಹಿರಿಯ ಮುಖಂಡ ಹಾಗೂ ಬಿಜೆಪಿ ...