Chinese Loan Apps Case : ರೇಜರ್ ಪೇ, ಪೇಟಿಎಂ ಕಚೇರಿಗಳ ಮೇಲೆ ಇಡಿ ದಾಳಿ
ಬೆಂಗಳೂರಿನಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್ಫ್ರೀಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೆಶನಾಲಯ(ಇ.ಡಿ) ದಾಳಿ ನಡೆಸಿದೆ. ಚೀನಾದ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಕಾನೂನು ಬಾಹಿರ ತ್ವರಿತ ಸ್ಮಾರ್ಟ್ಫೋನ್ ಆಧಾರಿತ ...