Thursday, November 21, 2024

Tag: coastal karnataka rains

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ನಾಳೆ 5 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ – 9 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಆಗಸ್ಟ್​ ಮೊದಲ ವಾರದವರೆಗೂ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಳೆ ನಾಲ್ಕು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಜುಲೈ 31ರ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ನಾಳೆ ಬೆಳಗ್ಗೆಯಿಂದ 14 ಜಿಲ್ಲೆಗಳಲ್ಲಿ ರಣಭೀಕರ ಮಳೆ ಎಚ್ಚರಿಕೆ

ನಾಳೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.‘ ಹವಾಮಾನ ಇಲಾಖೆ ಪ್ರಕಟಿಸಿರುವ ಪರಿಷ್ಕೃತ ಮುನ್ನೆಚ್ಚರಿಕೆ ಪ್ರಕಾರ ನಾಳೆ ಬೆಳಗ್ಗೆ 8.30ರಿಂದ ...

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಆಗುತ್ತಿರುವ ಭಾರೀ ಮಳೆಯ ಕಾರಣ ಕೃಷ್ಣ ಕೊಳ್ಳದ ಡ್ಯಾಂಗಳಿಗೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ 1 ಲಕ್ಷದ 76 ಸಾವಿರ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಮಳೆಯಬ್ಬರ: ಕಾವೇರಿ ಕೊಳ್ಳದ 4 ಡ್ಯಾಂಗಳೂ ಭರ್ತಿ

ರಾಜ್ಯದಲ್ಲಿ ಆಗುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಹಾರಂಗಿ - ಒಟ್ಟು ...

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರವಾಹ ಮಳೆಯ ಅಬ್ಬರ ಮುಂದುವರೆದಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇವತ್ತು ಮತ್ತು ನಾಳೆ ಎರಡು ದಿನವೂ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಇವತ್ತು ಬೆಳಗ್ಗೆ 8.30ರಿಂದ ...

Rain: ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ – ಇವತ್ತು, ನಾಳೆ ರೆಡ್​ ಅಲರ್ಟ್​ ಘೋಷಣೆ **

Rain: ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ – ಇವತ್ತು, ನಾಳೆ ರೆಡ್​ ಅಲರ್ಟ್​ ಘೋಷಣೆ **

ರಾಜ್ಯದಲ್ಲಿ ರಣಭೀಕರ ಮಳೆಯಾಗಲಿದೆ ಎಂದು ಎಚ್ಚರಿಸಿರುವ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ...

ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ..!

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 6 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಇವತ್ತು ರಾಜ್ಯದ ಆರು ಜಿಲ್ಲೆಗಳಲ್ಲಿ ಅರೆಂಜ್​ ಅಲರ್ಟ್​​ ಘೋಷಿಸಲಾಗಿದೆ.  ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!