5 ದಿನ ಕಾಂಗ್ರೆಸ್ ಧನ್ಯವಾದ ಯಾತ್ರೆ
ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಧನ್ಯವಾದ ಯಾತ್ರೆ ಘೋಷಿಸಿದೆ. ಉತ್ತರಪ್ರದೇಶದಲ್ಲಿ ಜೂನ್ 11ರಿಂದ ಜೂನ್ 15ರವರೆಗೆ ಐದು ದಿನ ಧನ್ಯವಾದ ಯಾತ್ರೆ ...
ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾಂಗ್ರೆಸ್ ಉತ್ತರಪ್ರದೇಶದಲ್ಲಿ ಧನ್ಯವಾದ ಯಾತ್ರೆ ಘೋಷಿಸಿದೆ. ಉತ್ತರಪ್ರದೇಶದಲ್ಲಿ ಜೂನ್ 11ರಿಂದ ಜೂನ್ 15ರವರೆಗೆ ಐದು ದಿನ ಧನ್ಯವಾದ ಯಾತ್ರೆ ...
ಕಾಂಗ್ರೆಸ್ ನಾಯಕರೇ ಕರ್ನಾಟಕ ಗೆಲುವಿನಿಂದ ಮೈಮರೆಯಬೇಡಿ.. ಉದಾಸೀನದಿಂದ ವರ್ತಿಸಬೇಡಿ ಎಂದು ಆ ಪಕ್ಷದ ಹಿರಿಯ ನಾಯಕ ಶಶಿತರೂರ್ ಸಲಹೆ ನೀಡಿದ್ದಾರೆ. ಒಂದು ರಾಜ್ಯದಲ್ಲಿ ಗೆದ್ದ ಮಾತ್ರಕ್ಕೆ ಇಡೀ ...
ಸ್ವಾತಂತ್ರ ನಂತರ 14 ಪ್ರಧಾನಮಂತ್ರಿಗಳ ಆಡಳಿತದಲ್ಲಿ ದೇಶದ ಸಾಲ 55 ಲಕ್ಷ ಕೋಟಿ ರೂಪಾಯಿ. ಆದರೆ, ಪ್ರಧಾನಿ ನರೇಂದ್ರ ಮೋದಿಯ 9 ವರ್ಷಗಳ ಆಡಳಿತದಲ್ಲಿ ದೇಶದ ಸಾಲ ...
ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ಭಾರತಾಂಬೆಯ ಸುಪುತ್ರ ಎಂದು ಕೇಂದ್ರ ಗಿರಿರಾಜ್ ಸಿಂಗ್ ಬಣ್ಣಿಸಿರುವುದಕ್ಕೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೋದಿಯವರೇ, ...
ಸರಣಿ ಸೋಲುಗಳಿಂದ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಂಚಿನವರೆಗೂ ಹೋಗಿದ್ದ ಕಾಂಗ್ರೆಸ್ ಪಕ್ಷ ಈಗ ಬಲ ವೃದ್ಧಿಸಿಕೊಂಡಿದೆ. ವರ್ಷದ ಆರಂಭದಲ್ಲಿ ಹಿಮಾಚಲಪ್ರದೇಶ ಕೊಟ್ಟ ವಿಜಯೋತ್ಸಾಹ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೂಸ್ಟ್ ...
ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಚುನಾವಣಾ ಕಣ ಇನ್ನಷ್ಟು ರಂಗೇರಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮನೆ ಮನೆ ಪ್ರಚಾರದ ಜೊತೆಗೆ ...
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕದಡುವ ಸಂಸ್ಥೆಗಳನ್ನು ನಿಷೇಧಿಸುವ ಬಗ್ಗೆ ಕಾಂಗ್ರೆಸ್ ನೀಡಿದ ಚುನಾವಣಾ ಭರವಸೆಯಿಂದ ಬಿಜೆಪಿ ಮತ್ತು ...
ಮತದಾನಕ್ಕೆ ಇನ್ನು 10 ದಿನವಷ್ಟೇ ಉಳಿದಿದೆ.. ಈ ಹಂತದಲ್ಲಿ ಹತ್ತಾರು ಸಂಸ್ಥೆಗಳು, ವಾಹಿನಿಗಳು ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಬಹುತೇಕ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ.. ಕಾಂಗ್ರೆಸ್ ...
ಅಸೆಂಬ್ಲಿ ಚುನಾವಣೆ ಸನಿಹದಲ್ಲಿ ವಿಜಯಪುರ ಮಹಾ ನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಆಧುನಿಕ ಭಾರತದ ನಿರ್ಮಾತೃ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಶ್ರೀ ಪಂಡಿತ್ ಜವಾಹರಲಾಲ್ ನೆಹರೂ (Jawahar Lal Nehru) ಅವರು 27ಮೇ 1964ರಲ್ಲಿ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...