BIG BREAKING: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್‌ಗೆ ಜೆಡಿಎಸ್ ಬೆಂಬಲ ಸಾಧ್ಯತೆ
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಜೆಡಿಎಸ್ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ಗೆ ಬೆಂಬಲ ನೀಡುವ ಬಗ್ಗೆ ...
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಜೆಡಿಎಸ್ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ಗೆ ಬೆಂಬಲ ನೀಡುವ ಬಗ್ಗೆ ...
ರಾಜ್ಯಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಮಧ್ಯಪ್ರದೇಶ: ವಿವೇಕ್ ಥಂಕಾ - ಕಾಂಗ್ರೆಸ್ ಸುಮಿತ್ರಾ ವಾಲ್ಮೀಕಿ - ...
ಕೇರಳದ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮಾ ಥಾಮಸ್ ದಾಖಲೆಯ ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಯುಡಿಎಫ್ ಮೈತ್ರಿಕೂಟ ಕ್ಷೇತ್ರವನ್ನು ಉಳಿಸಿಕೊಂಡಿದೆ. ...
ಕರ್ನಾಟಕ ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿ ಇರುವಂತೆ ಮೊದಲ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಈ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲ್ಲ. ...
ಕರ್ನಾಟಕ ರಾಜ್ಯಕ್ಕೆ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ. ಕುಣಿಗಲ್‌ಗೆ ನಾನೇ ಮುಖ್ಯಮಂತ್ರಿ ಎಂದು ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರು ಕುಣಿಗಲ್ ಕ್ಷೇತ್ರದಲ್ಲಿ ಪ್ರಚಾರ ...
ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷ ಬಿಡುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ಮೂಲಗಳು ...
ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿ ಇರುವಂತೆ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಅವರದ್ದೇ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ...
ದಲಿತ ನಾಯಕ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿಯವರನ್ನು ಬಂಧಿಸಲಾಗಿದೆ. ರಾತ್ರೋರಾತ್ರಿ ಅಸ್ಸಾಂ ರಾಜ್ಯದ ಪೊಲೀಸರು ಮೆವಾನಿಯವರನ್ನು ಬಂಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಡಿರುವ ಟ್ವೀಟೇ ...
ಬರಹ: ಅಕ್ಷಯ್ ಕುಮಾರ್ `ಏನಕ್ಕೆ ಈಶ್ವರಪ್ಪ ಅವರನ್ನು ಬಂಧನ ಮಾಡ್ಬೇಕು..?' - ಶೇಕಡಾ 40ರಷ್ಟು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಆ ಮೂಲಕ ಬಿಜೆಪಿ ಕಾರ್ಯಕರ್ತರೂ ಆಗಿರುವ ...
ಚುನಾವಣಾ ಸಲಹೆಗಾರರಾಗಿ ಉಳಿದುಕೊಳ್ಳುವ ಬದಲು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿ ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ಗೆ ಕಾಂಗ್ರೆಸ್ ಸಲಹೆ ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲು ಪ್ರಶಾಂತ್ ...