ದ.ಕ.: ಚರ್ಮಗಂಟು ರೋಗ ಭೀತಿ; ಜಾನುವಾರುಗಳ ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದೆ.ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಇದು ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ...