PSI Illegal Recruitment Case : ಶೀಘ್ರವೇ ಮರುಪರೀಕ್ಷೆ ದಿನಾಂಕ ಪ್ರಕಟ
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ (PSI Illegal Recruitment Case) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ...