Friday, November 22, 2024

Tag: #DKSHIVAKUMAR

ಪಟ್ಟದ ಪ್ರಹಸನ: ಸಿದ್ದರಾಮಯ್ಯ ಕಡೆಗೆ ಒಲವು.. ಡಿಕೆಶಿಗೆ ಐಟಿ, ಇಡಿ ಕೇಸ್​ಗಳೇ ಅಡ್ಡಿ

ಪಟ್ಟದ ಪ್ರಹಸನ: ಸಿದ್ದರಾಮಯ್ಯ ಕಡೆಗೆ ಒಲವು.. ಡಿಕೆಶಿಗೆ ಐಟಿ, ಇಡಿ ಕೇಸ್​ಗಳೇ ಅಡ್ಡಿ

ಹಿರಿಯ ನೇತಾರ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಮುಖ್ಯಮಂತ್ರಿಯಾಗುವ ಅವಕಾಶಗಳೇ ಹೆಚ್ಚಿರುವಂತೆ ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಗೌರವಯುತವಾಗಿ ಹೇಗೆ ನಡೆಸಿಕೊಳ್ಳಬೇಕು ಎಂಬ ಬಗ್ಗೆ ಸದ್ಯ ...

BJP Target – ಆ ಆರು ನಾಯಕರೇ ಸೋಲೇ ಬಿಜೆಪಿಯ ಟಾರ್ಗಟ್

ಮೂವರೇನೋ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು.. ಒಬ್ಬರು ಜೆಡಿಎಸ್ ಸೀನಿಯರ್ ಲೀಡರ್, ಮಾಜಿ ಸಿಎಂ.. ಮತ್ತಿಬ್ಬರು ಬಿಜೆಪಿಯಲ್ಲಿ ಪ್ರಮುಖ ನೇತಾರರಾಗಿ ಬೆಳೆದು ಟಿಕೆಟ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ...

DK Shivakumar

BIG BREAKING: ಆಗಸ್ಟ್​ 2 ಡಿಕೆಶಿವಕುಮಾರ್​ಗೆ ಮಹತ್ವದ ದಿನ – ಮಂಗಳವಾರ ಏನಾಗುತ್ತೆ..?

ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್​ ಅವರಿಗೆ ಆಗಸ್ಟ್​ 2ನೇ ತಾರೀಕು ಮಹತ್ವದ ದಿನ. ಅವತ್ತು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ನ್ಯಾಯಾಲಯ ಡಿಕೆಶಿ ಮತ್ತು ಇತರರು ಸಲ್ಲಿಸಿರುವ ಜಾಮೀನು ಅರ್ಜಿ ...

ಕರ್ನಾಟಕ ಅಸೆಂಬ್ಲಿ ಎಲೆಕ್ಷನ್: ಮೊದಲ ಚುನಾವಣಾ ಪೂರ್ವ ಸಮೀಕ್ಷೆ – ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲ್ವಾ..?

ಕರ್ನಾಟಕ ಅಸೆಂಬ್ಲಿ ಎಲೆಕ್ಷನ್: ಮೊದಲ ಚುನಾವಣಾ ಪೂರ್ವ ಸಮೀಕ್ಷೆ – ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲ್ವಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿ ಇರುವಂತೆ ಮೊದಲ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಈ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲ್ಲ. ...

`ಕರ್ನಾಟಕಕ್ಕೆ ಡಿಕೆ ಶಿವಕುಮಾರ್ ಸಾಹೇಬರು ಮುಖ್ಯಮಂತ್ರಿ ಆಗ್ತಾರೆ’ – ಕಾಂಗ್ರೆಸ್ ಶಾಸಕರೊಬ್ಬರಿಂದ ಪ್ರಚಾರ

`ಕರ್ನಾಟಕಕ್ಕೆ ಡಿಕೆ ಶಿವಕುಮಾರ್ ಸಾಹೇಬರು ಮುಖ್ಯಮಂತ್ರಿ ಆಗ್ತಾರೆ’ – ಕಾಂಗ್ರೆಸ್ ಶಾಸಕರೊಬ್ಬರಿಂದ ಪ್ರಚಾರ

ಕರ್ನಾಟಕ ರಾಜ್ಯಕ್ಕೆ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ. ಕುಣಿಗಲ್‌ಗೆ ನಾನೇ ಮುಖ್ಯಮಂತ್ರಿ ಎಂದು ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರು ಕುಣಿಗಲ್ ಕ್ಷೇತ್ರದಲ್ಲಿ ಪ್ರಚಾರ ...

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅಸಮಾಧಾನ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಅಸಮಾಧಾನ

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​​ ನಾರಾಯಣ್​ ಅವರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್​ ಅವರನ್ನು ಭೇಟಿ ...

`ಎಂಬಿ ಪಾಟೀಲ್ ಮನೆಗೆ ಸಚಿವ ಅಶ್ವತ್ಥ್ ನಾರಾಯಣ್’ – ಡಿಕೆಶಿ ಸ್ಫೋಟಕ ಹೇಳಿಕೆ, `ಭೇಟಿ ಆಗಿಲ್ಲ’ ಎಂದ ಎಂಬಿಪಾ

`ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ...

ADVERTISEMENT

Trend News

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...

Read more

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ CBI ತನಿಖೆಗಾಗಿ ಅರ್ಜಿ – ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ನೋಟಿಸ್

ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಜೊತೆಗೆ ಮುಡಾ ಹಗರಣ...

Read more

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ

ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ...

Read more
ADVERTISEMENT
error: Content is protected !!