ಲೋಕಸಭಾ ಚುನಾವಣೆ; ಮೋದಿ ವಿರುದ್ಧ ತೃತೀಯ ಲಿಂಗಿ ಹಿಮಾಂಗಿ ಸಖಿ ಕಣಕ್ಕೆ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ತೃತೀಯ ಲಿಂಗಿ ಹಿಮಾಂಗಿ ಸಖಿ ಎನ್ನುವವರು ಕಣಕ್ಕಿಳಿಯುತ್ತಿದ್ದಾರೆ. ಅವರ ಹಿನ್ನಲೆಯೇನು ಎಂದು ನೋಡೋಣ. ಹಿಮಾಂಗಿ ...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ತೃತೀಯ ಲಿಂಗಿ ಹಿಮಾಂಗಿ ಸಖಿ ಎನ್ನುವವರು ಕಣಕ್ಕಿಳಿಯುತ್ತಿದ್ದಾರೆ. ಅವರ ಹಿನ್ನಲೆಯೇನು ಎಂದು ನೋಡೋಣ. ಹಿಮಾಂಗಿ ...
ಬೆಂಗಳೂರು: ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಜ್ಯಸಭಾ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಶನಿವಾರ ನೇಮಕ ...
ಬೆಂಗಳೂರು: ಕರ್ನಾಟಕ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ...
ಬೆಂಗಳೂರು: ಬಿಜೆಪಿ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಗೂಂಡಾಗಳ ಗೊಡ್ಡು ಬೆದರಿಕೆಗೆ ...
ಚುನಾವಣೆ್ಗಳಲ್ಲಿ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಭರವಸೆ (Freebies) ಗಂಭೀರ ವಿಷಯ (Serious Issue) ಎಂದು ಸುಪ್ರೀಂಕೋರ್ಟ್ (SupremeCourt) ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ (CJI ...
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ದಿನಾಂಕ ಘೋಷಣೆ ಆಗಿದೆ. ಜೂನ್ 3ರಂದು ಮತದಾನ ನಡೆಯಲಿದ್ದು ಅವತ್ತೇ ಫಲಿತಾಂಶ ಪ್ರಕಟ ಆಗಲಿದೆ. ಬಿಜೆಪಿ ಪಕ್ಷದ ...
ಪಂಚ ರಾಜ್ಯಗಳ ಚುನಾವಣಾ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಐದು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ವಜಾಗೊಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...