ಸೆಟ್ಟೇರಿತು ರಾಜವರ್ಧನ್ ನಾಲ್ಕನೇ ಚಿತ್ರ – ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿದ ಜೂನಿಯರ್ ರೆಬೆಲ್ ಸ್ಟಾರ್
‘ಮ್ಯಾಸಿವ್ ಸ್ಟಾರ್' ರಾಜವರ್ಧನ್ ಬಿಚ್ಚುಗತ್ತಿ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕ ನಟನಾಗಿ ಅಭಿನಯಿಸುತ್ತಿರುವ ಪ್ರಣಯಂ, ಹಿರಣ್ಯ ಸಿನಿಮಾ ಬಿಡುಗಡೆಗೆ ಮೊದಲೇ ಮಾಸ್ ...