Sunday, December 22, 2024

Tag: government

28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಬೆಂಗಳೂರು: ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಜ್ಯಸಭಾ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಶನಿವಾರ ನೇಮಕ ...

ಬಿಹಾರ ಸಿಎಂ ಆಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ?

ಬಿಹಾರ ಸಿಎಂ ಆಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ?

ಪಾಟ್ನಾ: ಜೆಡಿಯು ನಾಯಕ ನಿತೀಶ್ ಕುಮಾರ್ ) ಅವರು ಬಿಜೆಪಿ ಬೆಂಬಲದೊಂದಿಗೆ ನಾಳೆ (ಭಾನುವಾರ) ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ರಾಜಕೀಯ ಬಿಕ್ಕಟ್ಟಿನ ಮಧ್ಯೆ, ...

ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಧಾರ, ಸರ್ಕಾರಕ್ಕೆ ಪತ್ರ

ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಧಾರ, ಸರ್ಕಾರಕ್ಕೆ ಪತ್ರ

ಮಂಗಳೂರು: ದೈವ, ದೇವಸ್ಥಾನ ಮತ್ತು ಸಂಸ್ಕೃತಿ ರಕ್ಷಣೆ ಸಂಬಂಧ‌ ಹಿಂದೂ ಜನಜಾಗೃತಿ ಸಮಿತಿ ಮಂಗಳೂರಿನಲ್ಲಿ ದೇವಸ್ಥಾನಗಳ ಪರಿಷತ್ ಸಭೆ ನಡೆಸಿದೆ. ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ...

ಗಣರಾಜ್ಯೋತ್ಸವದಲ್ಲಿ ಯುದ್ಧ ವಿಮಾನ ಹಾರಾಟ ನಡೆಸಿದ ಕೊಡಗಿನ ಪುಣ್ಯಾ ನಂಜಪ್ಪ

ಗಣರಾಜ್ಯೋತ್ಸವದಲ್ಲಿ ಯುದ್ಧ ವಿಮಾನ ಹಾರಾಟ ನಡೆಸಿದ ಕೊಡಗಿನ ಪುಣ್ಯಾ ನಂಜಪ್ಪ

ನವದೆಹಲಿ: 75ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ತವ್ಯ ಪಥದಲ್ಲಿ ಶುಕ್ರವಾರ ನಡೆದ ಪಥಸಂಚಲನದ ವೇಳೆ ಆಕಾಶದಲ್ಲಿ ಯುದ್ಧವಿಮಾನಗಳು ಹಾರಾಟ ನಡೆಸಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶಿಸಿದವು. ಐಎಎಫ್‌ನ ಮಹಿಳಾ ...

19 ವರ್ಷದ ನಂತರ ಒಂದಾದ ಅವಳಿ ಸಹೋದರಿಯರು

19 ವರ್ಷದ ನಂತರ ಒಂದಾದ ಅವಳಿ ಸಹೋದರಿಯರು

ಅಟ್ಲಾಂಟ: ಹುಟ್ಟಿನಿಂದ ಬೇರ್ಪಟ್ಟು ಒಂದೇ ನಗರದಲ್ಲಿ ವಾಸವಿದ್ದ ಅವಳಿಗಳು 19 ವರ್ಷದ ನಂತರ ಒಂದಾಗಿರುವ ಘಟನೆ ಪೂರ್ವ ಯುರೋಪಿಯನ್ ದೇಶ ಜಾರ್ಜಿಯಾದಲ್ಲಿ ನಡೆದಿದೆ. ಆಮಿ ಖ್ವಿಟಿಯಾ ಮತ್ತು ...

ಫ್ರಾನ್ಸ್​ನ ನಾಲ್ವರಿಗೆ ಪದ್ಮ ಪ್ರಶಸ್ತಿ; ಈ ನಾಲ್ವರ ಸಾಧನೆ ಏನು ಗೊತ್ತಾ

ಫ್ರಾನ್ಸ್​ನ ನಾಲ್ವರಿಗೆ ಪದ್ಮ ಪ್ರಶಸ್ತಿ; ಈ ನಾಲ್ವರ ಸಾಧನೆ ಏನು ಗೊತ್ತಾ

ನವದೆಹಲಿ ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭದಲ್ಲಿ 132 ಮಂದಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಭಾರತ ರತ್ನ ಬಿಟ್ಟರೆ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುಚ್ಚ ನಾಗರಿಕ ಗೌರವಕ್ಕೆ ಸಂಕೇತವಾಗಿವೆ. ...

32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಭಾಗ್ಯ

32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಭಾಗ್ಯ

ಬೆಂಗಳೂರು: ಕರ್ನಾಟಕ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ...

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ಗೆ ರಾಮ ಮಂದಿರದ ಪ್ರತಿಕೃತಿ ಗಿಫ್ಟ್ – ಚಹಾ ಕುಡಿದು ಕಾಸು ಕೊಟ್ಟಿದ್ದೇಗೆ ಗೊತ್ತಾ ಫ್ರಾನ್ಸ್ ಪ್ರೆಸಿಡೆಂಟ್?

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ಗೆ ರಾಮ ಮಂದಿರದ ಪ್ರತಿಕೃತಿ ಗಿಫ್ಟ್ – ಚಹಾ ಕುಡಿದು ಕಾಸು ಕೊಟ್ಟಿದ್ದೇಗೆ ಗೊತ್ತಾ ಫ್ರಾನ್ಸ್ ಪ್ರೆಸಿಡೆಂಟ್?

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ರಾಮ ಮಂದಿರದ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ...

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ನಿಧನ

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ನಿಧನ

ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ. ಅವರಿಗೆ 40 ...

ಹನಿಮೂನ್​ ಬದಲು ಬೀಚ್‌ ಸ್ವಚ್ಛ ಮಾಡಿದ್ದ ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಹನಿಮೂನ್​ ಬದಲು ಬೀಚ್‌ ಸ್ವಚ್ಛ ಮಾಡಿದ್ದ ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಕುಂದಾಪುರ: ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗಬೇಕಿದ್ದ ನವದಂಪತಿ (Couple) ತಮ್ಮೂರಿನ ಬೀಚ್‌ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು. ಇವರ ಈ ಕಾರ್ಯಕ್ಕೆ ಮೆಚ್ಚಿದ ಪ್ರಧಾನಿ ನರೆಂಂದ್ರ ಮೋದಿಯವರು ( ಮನ್‌ ...

Page 2 of 3 1 2 3
ADVERTISEMENT

Trend News

4ನೇ ದಿನವೂ ಷೇರು ಮಾರುಕಟ್ಟೆ ಭಾರೀ ಕುಸಿತ

ಸತತ ನಾಲ್ಕನೇ ದಿನವೂ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿದೆ. ಮುಂಬೈ ಷೇರು ಪೇಟೆ ಸೂಚ್ಯಂಕ 860 ಅಂಕಗಳಷ್ಟು ಕುಸಿತ ಕಂಡಿದೆ. ನಿಫ್ಟಿ 230 ಅಂಕಗಳಷ್ಟು ಇಳಿಕೆಯಾಗಿದೆ....

Read more

ಒಂದೇ ದೇಶ-ಒಂದೇ ಚುನಾವಣೆ: ಸಂವಿಧಾನಿಕ ತಿದ್ದುಪಡಿ ಸಂಸದ JPC ರಚನೆ – ಈ 21 ಮಂದಿ ಸಂಸದರು ಸದಸ್ಯರು JPC

ಒಂದೇ ದೇಶ ಒಂದೇ ಚುನಾವಣೆಗೆ ಸಂಬಂಧಿಸಿದಂತೆ ಜಂಟಿ ಸದನ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಲೋಕಸಭೆಯ 21 ಮಂದಿ ಸಂಸದರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮೊದಲ ಬಾರಿಗೆ...

Read more

ಪ್ರಯಾಣಿಕರ ಹಡಗಿಗೆ ನೌಕಾ ಸೇನೆ ಸ್ಪೀಡ್‌ ಬೋಟ್‌ ಡಿಕ್ಕಿ – 13 ಮಂದಿ ಸಾವು

ಭಾರತೀಯ ನೌಕಾ ಸೇನೆಗೆ ಸೇರಿದ ದೋಣಿ ನಿಯಂತ್ರಣ ಕಳೆದುಕೊಂಡು ಪ್ರವಾಸಿಗರಿದ್ದ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ.  ಮುಂಬೈ ಕರಾವಳಿಯಲ್ಲಿ ಈ ದುರಂತ ಸಂಭವಿಸಿದೆ....

Read more

ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಲೇವಡಿ – ಇದು ತಿರುಚಿದ ವೀಡಿಯೋ ಅಲ್ಲ, ಅಸಲಿ ವೀಡಿಯೋ..! – ಸಂಪೂರ್ಣ ಮಾಹಿತಿ ಈ ಸುದ್ದಿಯಲ್ಲಿ

ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಡಿರುವ ಮಾತಿನ ವೀಡಿಯೋ ಎಡಿಟೆಡ್‌ ವೀಡಿಯೋ ಅಥವಾ ತಿರುಚಿದ...

Read more
ADVERTISEMENT
error: Content is protected !!