ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆ
ನಿರ್ದೇಶಕ, ನಿರ್ಮಾಪಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಹೊರವಲಯ ಮಾದನಾಯಕನಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಫ್ಯಾನ್‌ಗೆ ...