Health Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಉಪಯೋಗವಿದೆ
ಜೀರಿಗೆ ಭಾರತೀಯ ಅಡುಗೆ ಮನೆಗಳಲ್ಲಿ ಕಂಡುಬರುವ ಪ್ರಮುಖ ಮಸಾಲೆಯಾಗಿದೆ. ಸಾಮಾನ್ಯವಾಗಿ ಇದನ್ನು ಎಲ್ಲಾ ರೀತಿಯ ಅಡುಗೆಗಳಲ್ಲೂ ಬಳಸಲಾಗುತ್ತದೆ. ಜೀರಿಗೆ ಭಕ್ಷ್ಯಗಳಿಗೆ ಸುವಾಸನೆ ಮತ್ತು ರುಚಿಯನ್ನು ನೀಡುವುದು ಮಾತ್ರವಲ್ಲದೆ ...