ಮುಸ್ಲಿಮರ ವಿರುದ್ಧ ದ್ವೇಷ ಹೇಳಿಕೆ, ಉದ್ಯಮಕ್ಕೆ ನಿಷೇಧ ಕೋರಿ ಅರ್ಜಿ – ದೂರುದಾರನಿಂದ ಸ್ಪಷ್ಟನೆ ಬಯಸಿದ ಹೈಕೋರ್ಟ್
ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮದಾಯದ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ಸಮುದಾಯಗಳ ನಡುವೆ ದ್ವೇಷ ...