Hijab Controversy : ಸುಪ್ರೀಂಕೋರ್ಟ್ನಲ್ಲಿ ಹಿಜಾಬ್ ವಿಚಾರಣೆ ಅಂತ್ಯ; ತೀರ್ಪು ಕಾಯ್ದಿರಿಸಿದ ಕೋರ್ಟ್
ಕರ್ನಾಟಕ ಹೈಕೋರ್ಟ್ ನೀಡಿದ್ದ ಹಿಜಾಬ್ ತೀರ್ಪಿನ (Hijab Controversy) ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಅಂತ್ಯಗೊಳಿಸಿದ್ದು, ತೀರ್ಪನ್ನು ...