ಹೊಸ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಹೂರ್ತ ನಿಗದಿ
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ. ಜೂನ್ 24ರಿಂದ ಜುಲೈ 3ರವರೆಗೆ ಹೊಸದಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆಗೆ ಹೊಸ ಸ್ಪೀಕರ್ ಅವರ ...
18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ. ಜೂನ್ 24ರಿಂದ ಜುಲೈ 3ರವರೆಗೆ ಹೊಸದಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಸಭೆಗೆ ಹೊಸ ಸ್ಪೀಕರ್ ಅವರ ...
18 ಲೋಕಸಭಾ ಚುನಾವಣಾ ಫಲಿತಾಂಶ ಸಂಬಂಧ ಭಾರತೀಯ ಚುನಾವಣಾ ಆಯೋಗ ಜೂನ್ 6ರಂದು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. 18ನೇ ಲೋಕಸಭಾ ಚುನಾವಣೆಯಲ್ಲಿ 17 ಪಕ್ಷಗಳು ಕೇವಲ ತಲಾ ...
ಕರ್ನಾಟಕದಲ್ಲಿ ಕಾಂಗ್ರೆಸ್ ಅತ್ಯಧಿಕ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಲಿದೆ ಎಂದು ಪ್ರಮುಖ ಚುನಾವಣಾ ವಿಶ್ಲೇಷಕ ಪಾರ್ಥದಾಸ್ ಅವರು ಅಂದಾಜಿಸಿದ್ದಾರೆ. ಪಾರ್ಥದಾಸ್ ಅವರ ಪ್ರಕಾರ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ...
ಲೋಕಸಭಾ ಚುನಾವಣೆಯಲ್ಲಿ ಕೊನೆಯ ಹಂತದ ಮತದಾನ ಮುಕ್ತಾಯವಾಗಲು ಕೆಲವೇ ಹೊತ್ತು ಬಾಕಿ ಇರುವ ಹೊತ್ತಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವ ಸಭೆ ಆರಂಭವಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ...
ಈ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಆಘಾತ ಅನುಭವಿಸಲಿರುವ ಪಕ್ಷ ಅದು ಜೆಡಿಎಸ್. ಬಿಜೆಪಿ ಜೊತೆಗೆ ಸೇರಿ ಕಾಂಗ್ರೆಸ್ನ್ನು ಕಟ್ಟಿಹಾಕುವ ಕುಮಾರಸ್ವಾಮಿ ತಂತ್ರಗಾರಿಕೆ ಜೆಡಿಎಸ್ಗೆ ದುಬಾರಿಯಾಗಿ ಪರಿಣಮಿಸಿದೆ. ...
ಬಿಜೆಪಿ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ತೆಲುಗು ದೇಶಂ ಪಕ್ಷ ಆಂಧ್ರಪ್ರದೇಶದಲ್ಲಿ ಈ ಬಾರಿಯೂ ಮುಖಭಂಗ ಅನುಭವಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜು ಮಾಡಿವೆ. ಪ್ರಮುಖ ...
ಕರ್ನಾಟಕ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಮೊದಲ ಎಕ್ಸಿಟ್ ಪೋಲ್ ಪ್ರಕಟವಾಗಿದೆ. ಪ್ರಮುಖ ಚುನಾವಣಾ ವಿಶ್ಲೇಷಕ ಗುರುರಾಜ್ ಅಂಜನ್ ಅವರು ತಮ್ಮ ಸಮೀಕ್ಷೆಯನ್ನು ಪ್ರಕಟಿಸಿದ್ದಾರೆ. ಇವರ ಸಮೀಕ್ಷೆಯ ಪ್ರಕಾರ ...