Job Alert: ಭಾರತೀಯ ನೌಕಾ ಸೇನೆಯಲ್ಲಿ ನೇಮಕಾತಿ; 910 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಭಾರತೀಯ ನೌಕಾ ಸೇನೆಯಲ್ಲಿ ಖಾಲಿ ಇರುವ 910 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಟ್ರೇಡ್ಸ್‌ಮ್ಯಾನ್ ಮತ್ತು ಹಿರಿಯ ಡ್ರಾಫ್ಟ್‌ಮ್ಯಾನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ...