MS DHONI: ಧೋನಿ ಮೊಣಕಾಲು ಆಪರೇಷನ್ ಸಕ್ಸಸ್
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಎಡ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇತ್ತೀಚಿಗೆ ಮುಗಿದ ಐಪಿಎಲ್ ಟೂರ್ನಿಯಲ್ಲಿ ಮೊಣಕಾಲಿನ ಸಮಸ್ಯೆಯಿಂದ ಬಳಲಿದ್ದರು. ಆದರೂ, ಸಿಎಸ್ಕೆ ...
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಎಡ ಮೊಣಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇತ್ತೀಚಿಗೆ ಮುಗಿದ ಐಪಿಎಲ್ ಟೂರ್ನಿಯಲ್ಲಿ ಮೊಣಕಾಲಿನ ಸಮಸ್ಯೆಯಿಂದ ಬಳಲಿದ್ದರು. ಆದರೂ, ಸಿಎಸ್ಕೆ ...
ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅಂಗಳಕ್ಕಿಳಿದು ಎಲ್ಲರ ಗಮನ ಸೆಳೆದಿದ್ದರು ಕ್ರಿಕೆಟ್ ಗಾಡ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್. ಕಳೆದ ಕೆಲ ಪಂದ್ಯಗಳಲ್ಲಿ ...
ಮಹೇಂದ್ರ ಸಿಂಗ್ ಧೋನಿ (MS Dhoni) ಅಭಿಮಾನಿಗಳಿಗೆ ಗುಡ್ ನ್ಯೂಸ್ ದೊರಕಿದೆ. ಮುಂದಿನ ಐಪಿಎಲ್‌ನಲ್ಲಿ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. 2023ರ ಐಪಿಎಲ್ ...
ನ್ಯೂಜಿಲೆಂಡ್ನ ಮಾಜಿ ಕ್ರಿಕೆಟ್ ಆಟಗಾರ ರಾಸ್ ಟೇಲರ್ (Ross Taylor) ಮೇಲೆ ಐಪಿಎಲ್ (IPL) ತಂಡ ರಾಜಸ್ಥಾನ ರಾಯಲ್ಸ್ (Rajasthan Royals)ನ ಮಾಲೀಕರೊಬ್ಬರು ಕಪಾಳಕ್ಕೆ ಬಾರಿಸಿದ್ದರಂತೆ. ಈ ...
ಐಪಿಎಲ್ ಕ್ರಿಕೆಟ್ ಸರಣಿಯ ಡಿಜಿಟಲ್ ಮಾಧ್ಯಮದಲ್ಲಿ ಪ್ರಸಾರದ ಹಕ್ಕನ್ನು ಉದ್ಯಮಿ ಮುಖೇಶ್ ಅಂಬಾನಿ ಒಡೆತನದ Viacom18 ಹರಾಜಿನಲ್ಲಿ ಗೆದ್ದುಕೊಂಡಿದೆ. ಡಿಜಿಟಲ್ ಹಕ್ಕಿನ ಖರೀದಿಗಾಗಿ ಅಂಬಾನಿ ಕಂಪನಿ ಬಿಸಿಸಿಐ ...
ಒಂದ್ಕಡೆ ಐಪಿಎಲ್ ಕ್ರಿಕೆಟ್ ಜ್ವರ, ಮತ್ತೊಂದೆಡೆ ಎಲ್ಲಿ ನೋಡಿದ್ರೂ ಕೆಜಿಎಫ್‌ನ್ನದ್ದೇ ಹವಾ. ಇದೇ ಏಪ್ರಿಲ್ 14ರಂದು ಜಗತ್ತಿನಾದ್ಯಂತ ಕೆಜಿಎಫ್ ರಿಲೀಸ್ ಆಗ್ತಿದೆ. ಈ ನಡುವೆ ನಮ್ಮ ಬೆಂಗಳೂರಿನ ...
ಆರ್‌ಸಿಬಿ ತಂಡದಿAದ ತಮ್ಮನ್ನು ಕೈಬಿಟ್ಟಿರುವ ಬಗ್ಗೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈಗ ರಾಜಸ್ಥಾನ ರಾಯಲ್ಸ್ ತಂಡದಲ್ಲಿರುವ ಚಹಾಲ್, `ಆರ್‌ಸಿಬಿಯಲ್ಲಿ ಮುಂದುವರಿಯಲು ನನಗೆ ...