ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ತೆರಳ್ತಾರಾ ಶೃಂಗೇರಿ ಶ್ರೀಗಳು?
ಚಿಕ್ಕಮಗಳೂರು: ಶಂಕರಾಚಾರ್ಯರು ಸ್ಥಾಪಿಸಿದ ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠದ ಆಡಳಿತಾಧಿಕಾರಿ ಗೌರಿ ...