Imran Hashmi : ಬಾಲಿವುಡ್ ನಟನ ಮೇಲೆ ಕಾಶ್ಮೀರದಲ್ಲಿ ಕಲ್ಲು ತೂರಾಟ
ಬಾಲಿವುಟ್ ನಟ ಇಮ್ರಾನ್ ಹಶ್ಮಿಯವರು (Imran Hashmi) ತಮ್ಮ ಗ್ರೌಂಡ್ ಜೀರೋ ಚಿತ್ರದ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದರು. ಈ ವೇಳೆ ನಟನ ಮೇಲೆ ಕಲ್ಲು ...
ಬಾಲಿವುಟ್ ನಟ ಇಮ್ರಾನ್ ಹಶ್ಮಿಯವರು (Imran Hashmi) ತಮ್ಮ ಗ್ರೌಂಡ್ ಜೀರೋ ಚಿತ್ರದ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದರು. ಈ ವೇಳೆ ನಟನ ಮೇಲೆ ಕಲ್ಲು ...
ಸೈನಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಜಮ್ಮು-ಕಾಶ್ಮೀರದಲ್ಲಿ (Jammu & Kashmir) ನದಿಗೆ ಉರುಳಿಬಿದ್ದಿದೆ. ದುರಂತದಲ್ಲಿ 6 ಸೈನಿಕರು ಹುತಾತ್ಮರಾಗಿದ್ದಾರೆ. ಈ ಬಸ್ನಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ಗೆ ...
ಜಮ್ಮು-ಕಾಶ್ಮೀರದಲ್ಲಿ (Jammu Kashmir) ಬಿಹಾರ (Bihar) ಮೂಲದ ವಲಸೆ ಕಾರ್ಮಿಕನನ್ನು ( Migrant Labourer) ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಇವತ್ತು ಬೆಳಗ್ಗೆ ಬಂಡಿಪೋರಾದ ಸೋದ್ನರ ...
ಜಮ್ಮು ಕಾಶ್ಮೀರ (Jammu Kashmir) ದಲ್ಲಿ ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ರಜೌರಿಯಿಂದ 25 ಕಿಲೋ ಮೀಟರ್ ದೂರದಲ್ಲಿರುವ ಸೇನಾ ಶಿಬಿರದ (Army ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕಾಶ್ಮೀರದ ಬುದ್ಗಾಮ್‌ನ ಚಡೋರಾದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನೌಕರರಾಗಿದ್ದ ರಾಹುಲ್ ಭಟ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಲೆಗೈಗಿದ್ದಾರೆ. ಶಸ್ತಾçಸ್ತçಧಾರಿ ...
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ವಿಧಾನಸಭಾ ಕ್ಷೇತ್ರಗಳ ವಿಂಗಡಣೆಗಾಗಿ ನೇಮಕವಾಗಿದ್ದ ಆಯೋಗ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದು, ಜಮ್ಮು-ಕಾಶ್ಮೀರದ ಚುನಾವಣಾ ನಕಾಶೆಯನ್ನು ಅಧಿಕೃತಗೊಳಿಸಲಾಗಿದೆ. ಈ ಮೂಲಕ ...