Kaatera Movie: ‘ಕಾಟೇರ’ ಸಿನಿಮಾ ನೋಡಿ ಭಾವುಕರಾದ ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ಸ್ಯಾಂಡಲ್‌ವುಡ್ ಚಾಲೆಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಕಾಟೇರ ತೆರೆ ಕಂಡಿದ್ದು, ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಮೊದಲ ಶೋನಿಂದಲೇ ದಚ್ಚು ಸಿನಿಮಾ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ...