Sunday, February 23, 2025

Tag: Karnataka

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ FIR – ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ವಿರುದ್ಧ FIR – ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ತಮ್ಮ ಮತ್ತು ತಮ್ಮ ಮಗನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಸ್ಯಾಸ್ಪದ, ದ್ವೇಷಪೂರಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ...

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ನಾಳೆ 5 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ – 9 ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಆಗಸ್ಟ್​ ಮೊದಲ ವಾರದವರೆಗೂ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಳೆ ನಾಲ್ಕು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಜುಲೈ 31ರ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ನಾಳೆ ಬೆಳಗ್ಗೆಯಿಂದ 14 ಜಿಲ್ಲೆಗಳಲ್ಲಿ ರಣಭೀಕರ ಮಳೆ ಎಚ್ಚರಿಕೆ

ನಾಳೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.‘ ಹವಾಮಾನ ಇಲಾಖೆ ಪ್ರಕಟಿಸಿರುವ ಪರಿಷ್ಕೃತ ಮುನ್ನೆಚ್ಚರಿಕೆ ಪ್ರಕಾರ ನಾಳೆ ಬೆಳಗ್ಗೆ 8.30ರಿಂದ ...

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕೃಷ್ಣ ಕೊಳ್ಳದ 5 ಡ್ಯಾಂಗಳಲ್ಲೂ ನೀರಿನ ಪ್ರಮಾಣ ಭಾರೀ ಹೆಚ್ಚಳ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಆಗುತ್ತಿರುವ ಭಾರೀ ಮಳೆಯ ಕಾರಣ ಕೃಷ್ಣ ಕೊಳ್ಳದ ಡ್ಯಾಂಗಳಿಗೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ 1 ಲಕ್ಷದ 76 ಸಾವಿರ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಮಳೆಯಬ್ಬರ: ಕಾವೇರಿ ಕೊಳ್ಳದ 4 ಡ್ಯಾಂಗಳೂ ಭರ್ತಿ

ರಾಜ್ಯದಲ್ಲಿ ಆಗುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಹಾರಂಗಿ - ಒಟ್ಟು ...

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ ಎಚ್ಚರಿಕೆ

ಇವತ್ತು ಮತ್ತು ನಾಳೆ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಾಳೆ ಬೆಳಗ್ಗೆ ಅಂದರೆ ಶುಕ್ರವಾರ ...

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ Red Alert ಘೋಷಣೆ – ಪ್ರವಾಹ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರವಾಹ ಮಳೆಯ ಅಬ್ಬರ ಮುಂದುವರೆದಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇವತ್ತು ಮತ್ತು ನಾಳೆ ಎರಡು ದಿನವೂ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಇವತ್ತು ಬೆಳಗ್ಗೆ 8.30ರಿಂದ ...

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಮಳೆಯಬ್ಬರ – ನಾಳೆ ರಾಜ್ಯದ ಈ 6 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯ ಆರು ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ...

ಶೃಂಗೇರಿಗೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ – ಉಲ್ಲಂಘಿಸಿದ್ರೆ ಶಾರದಾಂಬೆ ದರ್ಶನ ಇಲ್ಲ..!

ಶೃಂಗೇರಿಗೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ – ಉಲ್ಲಂಘಿಸಿದ್ರೆ ಶಾರದಾಂಬೆ ದರ್ಶನ ಇಲ್ಲ..!

ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್​ 15ರಿಂದ ವಸ್ತ್ರ ಸಂಹಿತೆ ಅನ್ವಯವಾಗಲಿದೆ. ವಸ್ತ್ರ ಸಂಹಿತೆ ಉಲ್ಲಂಘಿಸುವ ಭಕ್ತಾದಿಗಳಿಗೆ ಗುರುನಿವಾಸ ಅಥವಾ ಅರ್ಧಮಂಟಪದ ಒಳಗೆ ...

Page 1 of 4 1 2 4
ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
error: Content is protected !!