ಸಿ-ಡೈಲಿ ಟ್ರ್ಯಾಕರ್ ಸಮೀಕ್ಷೆಯಲ್ಲಿ ಕಾಂಗ್ರೆಸ್ ಸುನಾಮಿ
ಮತದಾನಕ್ಕೆ ಇನ್ನು 10 ದಿನವಷ್ಟೇ ಉಳಿದಿದೆ.. ಈ ಹಂತದಲ್ಲಿ ಹತ್ತಾರು ಸಂಸ್ಥೆಗಳು, ವಾಹಿನಿಗಳು ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಬಹುತೇಕ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ.. ಕಾಂಗ್ರೆಸ್ ...
ಮತದಾನಕ್ಕೆ ಇನ್ನು 10 ದಿನವಷ್ಟೇ ಉಳಿದಿದೆ.. ಈ ಹಂತದಲ್ಲಿ ಹತ್ತಾರು ಸಂಸ್ಥೆಗಳು, ವಾಹಿನಿಗಳು ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಬಹುತೇಕ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ.. ಕಾಂಗ್ರೆಸ್ ...
ಕಿತ್ತೂರು ಕರ್ನಾಟಕದ ರೋಣ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷ ಗೆಲ್ಲುತ್ತದೆಯೋ ಆ ಪಕ್ಷವೇ ಸರ್ಕಾರೆ ರಚನೆ ಮಾಡುತ್ತದೆ ಎಂಬ ಸೆಂಟಿಮೆಂಟ್ ಇದೆ. 1957ರಿಂದಲೇ ರೋಣ ಮತಕ್ಷೇತ್ರದ ಜನತೆ ...
ಟಿಆರ್ ಎಸ್ ಪಕ್ಷ ತನ್ನ ನೆಲೆಯನ್ನು ರಾಷ್ಟ್ರಮಟ್ಟಕ್ಕೆ ವಿಸ್ತರಿಸುವ ಸಲುವಾಗಿ ಹೆಸರನ್ನೇ ಬದಲಿಸಿಕೊಂಡಿದೆ. ಬಿ ಆರ್ ಎಸ್ ಆಗಿ ಬದಲಾಗಿದೆ. ನಿನ್ನೆ ಹೈದರಾಬಾದ್ ನಲ್ಲಿ ಬಿ ಆರ್ ...
ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election) ಇನ್ನು 8 ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್ (Congress) ಮಹತ್ವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ...
ಕರ್ನಾಟಕ ವಿಧಾನಸಭಾ ಚುನಾವಣೆಗೆ 11 ತಿಂಗಳು ಬಾಕಿ ಇರುವಂತೆ ಮೊದಲ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಈ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲ್ಲ. ...
ವರದಿ: ಅಕ್ಷಯ್ ಕುಮಾರ್ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ. ರಾಜ್ಯದ ಮೂರು ಪ್ರಭಾವಿ ರಾಜಕೀಯ ಪಕ್ಷಗಳ ಜೊತೆಗೆ ಇತರೆ ಸಣ್ಣಪುಟ್ಟ ರಾಜಕೀಯ ಪಕ್ಷಗಳೂ ಗೆಲ್ಲುವ ...
ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಸತತ ಎರಡನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದ ಸಂಭ್ರಮದಲ್ಲಿರುವ ಬಿಜೆಪಿ ಈಗ ತನ್ನ ಚುನಾವಣಾ ಗಮನವನ್ನು ಕರ್ನಾಟಕದತ್ತ ಹೊರಳಿಸಿದ್ದು ಏಪ್ರಿಲ್ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...