ಕರ್ನಾಟಕದಲ್ಲಿ ಹೊಸದಾಗಿ 1,137 ಪೊಲೀಸ್ ನೇಮಕಾತಿಗೆ ಅಧಿಸೂಚನೆ ಪ್ರಕಟ – ಇಲ್ಲಿದೆ ಸಂಪೂರ್ಣ ಮಾಹಿತಿ
ಕರ್ನಾಟಕ ಪೊಲೀಸ್ ಇಲಾಖೆ (Karnataka Police Recruitment) 1,137 ಸಿವಿಲ್ ಪೊಲೀಸ್ ಕಾನ್ಸ್ಸ್ಟೇಬಲ್ಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪುರುಷ ಅಭ್ಯರ್ಥಿಗಳಿಗೆ 817 ಹುದ್ದೆಗಳನ್ನು, ಮಹಿಳಾ ಅಭ್ಯರ್ಥಿಗಳಿಗೆ 286 ...