ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ 2 ದಿನ ನಿರ್ಬಂಧ
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ...
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ...
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಆಗುತ್ತಿರುವ ಭಾರೀ ಮಳೆಯ ಕಾರಣ ಕೃಷ್ಣ ಕೊಳ್ಳದ ಡ್ಯಾಂಗಳಿಗೆ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ 1 ಲಕ್ಷದ 76 ಸಾವಿರ ...
ರಾಜ್ಯದಲ್ಲಿ ಆಗುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳು ಭರ್ತಿಯಾಗಿವೆ. ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ಹಾರಂಗಿ - ಒಟ್ಟು ...
ಇವತ್ತು ಮತ್ತು ನಾಳೆ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಾಳೆ ಬೆಳಗ್ಗೆ ಅಂದರೆ ಶುಕ್ರವಾರ ...
ಟ್ರಕ್ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತಪಟ್ಟ 13 ಮಂದಿಯೂ ...