ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಭೇಟಿ ಆದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ರಾಜ್ಯಸಭೆ ಸಂಸದರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರು ಭೇಟಿ ಮಾಡಿದರು. ರಾಜ್ಯಸಭಾ ಸಂಸದರಾಗಿ ನಾಮನಿರ್ದೇಶನಗೊಂಡಿರುವುದಕ್ಕೆ ಅಭಿನಂದನೆಗಳನ್ನು ...