ಬಸ್ ಟಿಕೆಟ್ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ
ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತದಾನದ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಸಿಬ್ಬಂದಿಗಳ ಜೊತೆ ಕೈಜೋಡಿಸಿದೆ. ಲೋಕಸಭಾ ಚುನಾವಣೆಗೆ ಇನ್ನೆನೂ ಕೆಲವೇ ದಿನಗಳು ಬಾಕಿಯಿದೆ. ...
ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತದಾನದ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಸಿಬ್ಬಂದಿಗಳ ಜೊತೆ ಕೈಜೋಡಿಸಿದೆ. ಲೋಕಸಭಾ ಚುನಾವಣೆಗೆ ಇನ್ನೆನೂ ಕೆಲವೇ ದಿನಗಳು ಬಾಕಿಯಿದೆ. ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳದ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ...
ಮಂಗಳೂರು: KSRTC ಮಂಗಳೂರು ವಿಭಾಗದ ವತಿಯಿಂದ ದ.ಕ ಹಾಗೂ ನೆರೆಯ ಉಡುಪಿ – ಕೊಡಗು ಜಿಲ್ಲೆಯ ವಿವಿಧ ಪ್ರೇಕ್ಷಣೀಯ ಹಾಗೂ ಧಾರ್ಮಿಕ ಸ್ಥಳಗಳಿಗೆ ದೀಪಾವಳಿ ವಿಶೇಷ ಟೂರ್ ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ನಿರ್ವಾಹಕ ಪ್ರಯಾಣಿಕನನ್ನು ಒದ್ದು ರಸ್ತೆಗೆ ತಳ್ಳಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ಘಟನೆ ...
ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರು ಅವರವರ ಊರಿಗೆ ತೆರಳಲು ಸಾರಿಗೆ ಇಲಾಖೆ (KSRTC) ಹೆಚ್ಚಿನ 500 ಬಸ್ಗಳ ವ್ಯವಸ್ಥೆ ಮಾಡುತ್ತದೆ ಎಂದು ಈ ಹಿಂದೆಯೇ ಹೇಳಿತ್ತು. ...
ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಅನಿರೀಕ್ಷಿತವಾಗಿ ಏರಿಕೆ ಆಗಿದೆ. ಗಣನೀಯ ಪ್ರಯಾಣದಲ್ಲಿ ಟಿಕೆಟ್ ಬೆಲೆ ಏರಿಸಿ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆಘಾತ ನೀಡಿದೆ. ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...