ಕರ್ನಾಟಕ ಲೋಕಸಭಾ ಚುನಾವಣೆ – JDS ಎಕ್ಸಿಟ್ ಪೋಲ್..! ಮುಗೀತು ಕಥೆ..!
ಈ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಆಘಾತ ಅನುಭವಿಸಲಿರುವ ಪಕ್ಷ ಅದು ಜೆಡಿಎಸ್. ಬಿಜೆಪಿ ಜೊತೆಗೆ ಸೇರಿ ಕಾಂಗ್ರೆಸ್ನ್ನು ಕಟ್ಟಿಹಾಕುವ ಕುಮಾರಸ್ವಾಮಿ ತಂತ್ರಗಾರಿಕೆ ಜೆಡಿಎಸ್ಗೆ ದುಬಾರಿಯಾಗಿ ಪರಿಣಮಿಸಿದೆ. ...
ಈ ಲೋಕಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಆಘಾತ ಅನುಭವಿಸಲಿರುವ ಪಕ್ಷ ಅದು ಜೆಡಿಎಸ್. ಬಿಜೆಪಿ ಜೊತೆಗೆ ಸೇರಿ ಕಾಂಗ್ರೆಸ್ನ್ನು ಕಟ್ಟಿಹಾಕುವ ಕುಮಾರಸ್ವಾಮಿ ತಂತ್ರಗಾರಿಕೆ ಜೆಡಿಎಸ್ಗೆ ದುಬಾರಿಯಾಗಿ ಪರಿಣಮಿಸಿದೆ. ...
ಬಿಜೆಪಿ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ತೆಲುಗು ದೇಶಂ ಪಕ್ಷ ಆಂಧ್ರಪ್ರದೇಶದಲ್ಲಿ ಈ ಬಾರಿಯೂ ಮುಖಭಂಗ ಅನುಭವಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜು ಮಾಡಿವೆ. ಪ್ರಮುಖ ...
ಕರ್ನಾಟಕ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಮೊದಲ ಎಕ್ಸಿಟ್ ಪೋಲ್ ಪ್ರಕಟವಾಗಿದೆ. ಪ್ರಮುಖ ಚುನಾವಣಾ ವಿಶ್ಲೇಷಕ ಗುರುರಾಜ್ ಅಂಜನ್ ಅವರು ತಮ್ಮ ಸಮೀಕ್ಷೆಯನ್ನು ಪ್ರಕಟಿಸಿದ್ದಾರೆ. ಇವರ ಸಮೀಕ್ಷೆಯ ಪ್ರಕಾರ ...