ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಹಾನಗರ ಪಾಲಿಕೆಗಳಲ್ಲಿ ಈಗಾಗಲೇ ದಿನಗೂಲಿ ...