ಸಂಸತ್ ಭದ್ರತಾಲೋಪದ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಹೋಂ ಮಿನಿಸ್ಟರ್ ಶಾ- ಖರ್ಗೆ ಕಿಡಿ ಕಿಡಿ
ಡಿ.13ರ ಸಂಸತ್ ಭದ್ರತಾಲೋಪ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ. ಭಾರೀ ಭದ್ರತೆಯ ನಡುವೆಯೂ ...
ಡಿ.13ರ ಸಂಸತ್ ಭದ್ರತಾಲೋಪ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ಕಿಡಿ ಕಾರಿದ್ದಾರೆ. ಭಾರೀ ಭದ್ರತೆಯ ನಡುವೆಯೂ ...
ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇರುತ್ತದೆ ಎಂಬುದು ಕಾಂಗ್ರೆಸ್ ಹೈಕಮಾಂಡ್ಗೆ ಗೊತ್ತಿಲ್ಲದ ವಿಚಾರವೇನಲ್ಲ.ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಿಸಿದ ಮೊದಲ ದಿನದಿಂದಲೇ ಭವಿಷ್ಯದಲ್ಲಿ ...
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಎಐಸಿಸಿಯ (AICC) ಹೊಸ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗುವುದು ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ...
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೀಯ ಚುನಾವಣೆಗೆ (Congress Presidential Election) ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ...
ಕಾಂಗ್ರೆಸ್ ಅಧ್ಯಕ್ಷ ಚುನಾವಣೆ (Congress Presidential Election) ನಿಮಿತ್ತ ಇಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ (Shashi Taroor) ಶುಕ್ರವಾರ ನಾಮಪತ್ರ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...