Corona Case: ಕರ್ನಾಟಕದಲ್ಲಿ ಸೋಂಕು ಹೆಚ್ಚಳ – ಮತ್ತೆ ಕೆಲವೊಂದಿಷ್ಟು ನಿರ್ಬಂಧ ಬಗ್ಗೆ ಯೋಚನೆ
ಕರ್ನಾಟಕದಲ್ಲಿ ಕೋವಿಡ್ ಸೋಂಕಿನ (Corona Case) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದಿಷ್ಟು ಬಿಗಿಕ್ರಮಗಳನ್ನು ಮತ್ತೆ ಜಾರಿಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಈಗಾಗಲೇ ರಾಜ್ಯದಲ್ಲಿ ಮಾಸ್ಕ್ ...