ಮಸ್ಕತ್ನಲ್ಲಿ ಏರ್ ಇಂಡಿಯಾ ವಿಮಾನಕ್ಕೆ ಬೆಂಕಿ : ಸ್ವಲ್ಪದರಲ್ಲೇ ಪ್ರಯಾಣಿಕರು ಪಾರು
ಒಮಾನ್ ದೇಶದ ಮಸ್ಕತ್ನಿಂದ ಕೇರಳದ ಕೊಚ್ಚಿಗೆ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು (Air India Plain Catches Fire), ಪ್ರಯಾಣಿಕರು ಸಂಭವಿಸಬಹುದಾಗಿದ್ದ ...