3ನೇ ಬಾರಿ ಪ್ರಧಾನಿ ಆದ ಬಳಿಕ ಮೊದಲ ಕಡತಕ್ಕೆ ಸಹಿ ಹಾಕಿದ ಮೋದಿ
ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇವತ್ತು ನರೇಂದ್ರ ಮೋದಿಯವರು ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ನೀಡಲಾಗುವ ...
ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇವತ್ತು ನರೇಂದ್ರ ಮೋದಿಯವರು ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ನೀಡಲಾಗುವ ...
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ನಟ ಸುರೇಶ್ ಗೋಪಿ. ...
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 16 ಮಂದಿ ಸಚಿವರು ಮತ್ತೆ ಮೋದಿ ಅವರ ಸಂಪುಟದಲ್ಲಿ ಅವಕಾಶ ಪಡೆದಿದ್ದಾರೆ. ಮಾಹಿತಿಗಳ ಪ್ರಕಾರ ...
71 ಮಂದಿ ಮಂತ್ರಿಗಳನ್ನು ಒಳಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 71 ಮಂದಿ ಮಂತ್ರಿಗಳಲ್ಲಿ 30 ಮಂದಿ ಸಂಪುಟ ದರ್ಜೆ ಸಚಿವರು, ...
71 ಮಂದಿ ಸಚಿವರನ್ನು ಒಳಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿಗೆ ಬಹುಮತ ಇಲ್ಲದೇ ಇದ್ದರೂ ಮಿತ್ರಪಕ್ಷಗಳ ಸಹಕಾರದೊಂದಿಗೆ ಮೋದಿ ...
ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ...
ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. 30 ಮಂದಿ ಸಂಸದರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐವರು ಸ್ವತಂತ್ರ ಖಾತೆ ರಾಜ್ಯ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...