ಡೀಸೆಲ್ ಮೇಲೆ 531% ಟ್ಯಾಕ್ಸ್! ಇದು ಜಗತ್ತಿನಲ್ಲೇ ದುಬಾರಿ ತೆರಿಗೆ
ಕಳೆದ 14 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ರೂ. 9, ಮನೆಬಳಕೆ ಗ್ಯಾಸ್ ಬೆಲೆ ರೂ. 50, ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ರೂ. 250 ಜಾಸ್ತಿಯಾಗಿದೆ. ...
ಕಳೆದ 14 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ರೂ. 9, ಮನೆಬಳಕೆ ಗ್ಯಾಸ್ ಬೆಲೆ ರೂ. 50, ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ರೂ. 250 ಜಾಸ್ತಿಯಾಗಿದೆ. ...
ಪೆಟ್ರೋಲ್, ಡೀಸೆಲ್ ಬೆಲೆಗಳು ಶರವೇಗದಲ್ಲಿ ಏರಿಕೆ ಆಗುತ್ತಲೇ ಇದೆ. ಸೋಮವಾರ ತೈಲ ಕಂಪನಿಗಳು ದರ ಹೆಚ್ಚಳ ಮಾಡಿವೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 40 ಪೈಸೆ ...
ಯುಗಾದಿ, ಹೊಸ ತೊಡಕು ಎಂಬ ಭೇಧ ಭಾವ ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಗೆ ಇಲ್ಲ ನೋಡಿ. ತೈಲ ಬೆಲೆಗಳು ಅದರ ಪಾಡಿಗೆ ಅವು ಗಗನದೆಡೆ ಮುಖ ಮಾಡಿ ...
RTI ಮೂಲಕ ಪಡೆದ ಮಾಹಿತಿ ಪ್ರಕಾರ ದೇಶದಲ್ಲಿ 19ಲಕ್ಷ ವಿದ್ಯುನ್ಮಾನ ಮಾತಯಂತ್ರ ನಾಪತ್ತೆ ಆಗಿವೆ. ಅವು ಎಲ್ಲಿ ಹೋದವು? ಎಂದು ಕಾಂಗ್ರೆಸ್ ಹಿರಿಯ ನಾಯಕ HK ಪಾಟೀಲ್ ...
ಪೆಟ್ರೋಲ್, ಡೀಸೆಲ್ ಜನಸಾಮಾನ್ಯರಿಗೆ ಪ್ರತಿನಿತ್ಯ ಹೊರೆ ಆಗುತ್ತಿವೆ. ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದೆ. ಶನಿವಾರವಾದ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ...
ಅದ್ಯಾವ ಕಾರಣಕ್ಕೋ ಏನೋ ಒಂದು ದಿನದ ಮಟ್ಟಿಗೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನ ತೈಲ ಕಂಪನಿಗಳು ಹೆಚ್ಚಳ ಮಾಡಿರಲಿಲ್ಲ. ಇದೀಗ ಮತ್ತೆ ಸಾಮಾನ್ಯ ಜನತೆಗೆ ತೈಲ ಬರೆ ಬಿದ್ದಿದೆ. ...
ಅದು ಪಂಚ ರಾಜ್ಯ ಚುನಾವಣೆ ಫಲಿತಾಂಶ ಹೊರಬಂದ ನಂತರ ಎರಡನೇ ಹಂತದ ಬಜೆಟ್ ಅಧಿವೇಶನ ಶುರುವಾದ ದಿನ. ಲೋಕಸಭೆಗೆ ಹೆಜ್ಜೆ ಇಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಬಿಜೆಪಿ ...
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಬೆನ್ನಲ್ಲೇ ಅಡುಗೆ ಅನಿಲದ ಬೆಲೆ ಕೂಡಾ ಹೆಚ್ಚಳವಾಗಿದೆ. 14KG ತೂಕದ ಸಿಲಿಂಡರ್ ಬೆಲೆಯಲ್ಲಿ 50ರೂಪಾಯಿ ಏರಿಸಲಾಗಿದೆ. ಇದೀಗ ಕರ್ನಾಟಕದಲ್ಲಿ ಒಂದು ಗ್ಯಾಸ್ ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ...