Notes Ban : 6 ವರ್ಷದ ಬಳಿಕ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಅಸ್ತು
ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರದ ಬಿಜೆಪಿ ಸರ್ಕಾರದ ವಿವಾದಾತ್ಮಕ ನೋಟು ಅಮಾನ್ಯೀಕರಣ (Notes Ban) ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ನಾಳೆ ...