BREAKING: ನನಗೆ ಸಚಿವ ಸ್ಥಾನ ಬೇಡ – ಮೋದಿ ಸರ್ಕಾರಕ್ಕೆ ಕ್ಯಾಬಿನೆಟ್ ಸಚಿವ ರಾಜೀನಾಮೆ ಸಾಧ್ಯತೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಹೊತ್ತಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ನಟ ಸುರೇಶ್ ಗೋಪಿ. ...